header

ಸುತ್ತೋಲೆಗಳು & ಜಿ ಓ


ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನಕ್ಕೆ GO
ಪರಿಶಿಷ್ಟ ಜಾತಿ ಸಮುದಾಯದ ಒಳಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ GO
ಅಂತರ್ ಜಾತಿ ವಿವಾಹ ಪ್ರೋತ್ಸಾಹ ಧನ
2015-16ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಂತೆ ಸಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಆರ್ಥಿಕ ನೆರವು ಮಂಜೂರು ಮಾಡುವ ಕುರಿತು.
2015-16ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಮಶಾನ ಭೂಮಿ ಇಲ್ಲದ ಕಡೆ ಹಂತ ಹಂತವಾಗಿ ಭೂಮಿಯನ್ನು ಖರೀದಿಸಿ ಕಾಯ್ದಿರಿಸುವ ಕುರಿತು.
ಅಂತರ್‍ಜಾತಿ ವಿವಾಹ ದಂಪತಿಗಳಿಗೆ ಹಾಲಿ ನೀಡುತ್ತಿರುವ ಪ್ರೋತ್ಸಾಹ ಧನವನ್ನು 2015-16ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಷ್ಕರಿಸಿ ಆದೇಶ ಹೊರಡಿಸುವ ಬಗ್ಗೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಧಾರ್ಮಿಕ ಸಂಸ್ಥೆಗಳು/ಸಂಘ-ಸಂಸ್ಥೆಗಳು/ಸ್ವಯಂ ಸೇವಾ ಸಂಸ್ಥೆಗಳು/ಟ್ರಸ್ಟ್‍ಗಳು ನಡೆಸುವ ವಿದ್ಯಾರ್ಥಿ ನಿಲಯಗಳ ಕಟ್ಟಡ, ಶಾಲಾ-ಕಾಲೇಜುಗಳ ಕಟ್ಟಡ ಹಾಗೂ ಸಮುದಾಯ ಭವನಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ನೀಡುವ ಕುರಿತು ಪರಿಷ್ಕøತ ಮಾರ್ಗಸೂಚಿಗಳು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದ ಪರಿಷ್ಕøತ ಮಾರ್ಗಸೂಚಿಗಳು.
ದಿನಾಂಕ:13.01.2016 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯತಡೆ) ಕಾಯ್ದೆ, 1989 ಮತ್ತು ನಿಯಮಗಳು 1995 ರಡಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡವಳಿಗಳು.
ದಿನಾಂಕ:26.05.2016 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡವಳಿಗಳು