header

ಸುತ್ತೋಲೆಗಳು & ಜಿ ಓ


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದ ಪರಿಷ್ಕøತ ಮಾರ್ಗಸೂಚಿಗಳು.
ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನಕ್ಕೆ GO
ಪರಿಶಿಷ್ಟ ಜಾತಿ ಸಮುದಾಯದ ಒಳಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ GO
ಅಂತರ್ ಜಾತಿ ವಿವಾಹ ಪ್ರೋತ್ಸಾಹ ಧನ
2015-16ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಂತೆ ಸಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಆರ್ಥಿಕ ನೆರವು ಮಂಜೂರು ಮಾಡುವ ಕುರಿತು.
2015-16ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಮಶಾನ ಭೂಮಿ ಇಲ್ಲದ ಕಡೆ ಹಂತ ಹಂತವಾಗಿ ಭೂಮಿಯನ್ನು ಖರೀದಿಸಿ ಕಾಯ್ದಿರಿಸುವ ಕುರಿತು.