ಪ್ರಭುದ್ಧ ಸಾಗರೋತ್ತರ ವಿದ್ಯಾರ್ಥಿವೇತನ


2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗದ ಆಯ್ಕೆಗಾಗಿ ಸಾಗರೋತ್ತರ ವಿದ್ಯಾರ್ಥಿವೇತನ" ಯೋಜನೆಯಡಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24/09/2021 ಸಂಜೆ 5:30

(ದಯವಿಟ್ಟು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಓದಿ)
ವಸತಿ ಶಾಲಾ ವಿದ್ಯಾರ್ಥಿ ದೃಢೀಕರಣ ಪತ್ರದ ಸ್ವರೂಪ
ವಿದ್ಯಾರ್ಥಿ ನಿಲಯ ವಿದ್ಯಾರ್ಥಿಯ ದೃಢೀಕರಣ ಪತ್ರದ ಸ್ವರೂಪ
ಜಾಹೀರಾತು