ವಿಶೇಷ ವಕೀಲರ ತಾತ್ಕಾಲಿಕ ನೇಮಕಾತಿಗೆ ಅರ್ಜಿ

Register/ನೋಂದಣಿ
ಪ.ಜಾತಿ / ಪ.ಪಂಗಳ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ದ ಸರ್ಕಾರದ ಪರವಾಗಿ ನ್ಯಾಯಾಲಯಗಳಲ್ಲಿ / ಮೇಲ್ಮನವಿ ಪ್ರಾಧಿಕಾರಗಳಲ್ಲಿ ವಾದ ಮಂಡಿಸಲು ಅಡ್ವೋಕೇಟ್ ಪ್ಯಾನೆಲ್ ರಚಿಸುವ ಸಂಬಂಧ 4-5 ವಕೀಲರನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಸೂಚನೆ :10/07/2019 ರ ಅಧಿಸೂಚನೆಗೆ ಸಂಬಂದಿಸಿದಂತೆ ಅರ್ಜಿ ಸಲ್ಲಿಸಿದವರು ಸಹ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸೂಚಿಸಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13.10.2021 ಸಂಜೆ 5 ಗಂಟೆ.

Eligibility Criteria :


1. ಕಾನೂನು ಪದವೀಧರರಾಗಿರಬೇಕು.

2. ಅರ್ಜಿದಾರರು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಕರ್ನಾಟಕ ರಾಜ್ಯದ ಅಭ್ಯರ್ಥಿಯಾಗಿರಬೇಕು.

3. ವಕೀಲರಾಗಿ ಕನಿಷ್ಟ 15 ವರ್ಷಗಳ ಅನುಭವ ಹೊಂದಿರಬೇಕು.

4. ವಕೀಲರಾಗಿ 10 ವರ್ಷಗಳ ಕಾಲ ಮಾನ್ಯ ಉಚ್ಚನ್ಯಾಯಾಲದಲ್ಲಿ ಅಭ್ಯಾಸ ಮಾಡುತ್ತಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

5. ವಕೀಲರ ನೇಮಕಾತಿಯು ತಾತ್ಕಾಲಿಕವಾಗಿರುತ್ತದೆ.

6. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತಾಶಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಅರ್ಜಿ ದಾರರು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದವರಾಗಿರಬೇಕು.

7. ಸಂವಿಧಾನಾತ್ಮಕ ವಿಷಯ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿಷಯದಲ್ಲಿ ನೈಪುಣ್ಯತೆಯನ್ನು ಹೊಂದಿರತಕ್ಕದ್ದು.

8. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 40 ವರ್ಷಗಳಿಂದ ಗರಿಷ್ಟ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಿದೆ.

9. ಮಹಿಳಾ ಅಭ್ಯರ್ಥಿಗಳಿಗೂ ಸಹ ಪ್ರಾತಿನಿದ್ಯ ನೀಡಲಾಗುವುದು.

10. ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

11. ಬಾರ್ ಕೌನ್ಸಿಲ್ ನಿಂದ ಪ್ರಮಾಣ ಪತ್ರ ಹಾಗೂ ಸದಸ್ಯತ್ವವನ್ನು ಕಡ್ಡಾಯಗೊಳಿಸಲಾಗಿದೆ.

Required Documents

Required Documents

Aadhaar Number

Provide your Aadhaar Number and Name as in your Aadhar card.

Caste Certificate Number

15 digits RD number of your caste certificate.

LLM/LLB Degree Certificate

Upload scanned image of LLM/LLB Degree Certificate.

Experience Certificate

Certificate of Attorney Career Experience from the competent Authority.

Marks Sheet

SSLC MARKS CARD.

LAW Practice Related to SC/ST Fake caste certificate Cases

Document Related to handling of SC/ST Fake caste certificate Cases.

Contact Details


Commissionerate of Social Welfare Department, 5th Floor, MS Building,Dr. Ambedakar Veedhi,Bangalore 560001

  • 9008400078/080-22634300
    9480843005/080-22340956 Help-Line 24X7
    helpswkar@gmail.com
Top